ಮೈಸೂರು ದಕ್ಷಿಣ ಪೊಲೀಸ್ ಠಾಣಾ ಸರಹದ್ದು ಮಾರಶೆಟ್ಟಿಹಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ವರುಣ ಪೊಲೀಸ್ ಠಾಣಾ ಸರಹದ್ದು ಚಟ್ನಹಳ್ಳಿ ಪಾಳ್ಯ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಆಂದರ್ ಬಾಹರ್ ಆಡುತಿದ್ದು ಪಿ ಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಇಸ್ಪಿಟ್ ಎಲೆಯನ್ನು ಹಾಗೂ 3350/-ರೂ ನಗದನ್ನ ವಶಪಡಿಸಿಕೊಂಡು 4 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಅರ್ ನಗರ ಪೊಲೀಸ್ ಠಾಣಾ ಸರಹದ್ದು ಚಂದಗಾಲ ಗ್ರಾಮದ ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.
ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ತಿಪ್ಪೂರು ಗ್ರಾಮದ ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಹುಂಡಿಮಾಳ ಬಿಲ್ಡಿಂಗ್ ಗ್ರಾಮದ ವಾಸಿ ಪಿರ್ಯಾದಿಯವರ ಮಗ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಹೊಸಪೆಂಜಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹೆಚ್ ಡಿ ಕೋಟೆ ಪೊಲೀಸ್ ಠಾಣಾ ಸರಹದ್ದು ಕೋಳಗಾಲ ಗ್ರಾಮದ ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ಬಿ,ಟಿ,ಕೆ ಕೊಪ್ಪಲು ಗ್ರಾಮದ ಹತ್ತಿರ ಪಿರ್ಯಾದಿಯವರ ಬಾಬ್ತು ಸುಮಾರು 85,000/-ರೂ ಬೆಲೆಬಾಳುವ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.
ಟಿ ನರಸೀಪುರ ಪೊಲೀಸ್ ಠಾಣಾ ಸರಹದ್ದು ಬೂದಹಳ್ಳಿ ಗ್ರಾಮದ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.